|
ಆಸ್ಟ್ರೇಲಿಯ ದಿಂದ ಪಶ್ಚಿಮಕ್ಕೆ ಹಿಂದೂ ಸಾಗರದಲ್ಲಿ ನೆಲೆಗೊಂಡ seringapattam ದ್ವೀಪ [ಕನ್ನಡಿಗರ ಹೆಮ್ಮೆ] |
|
ಈ ಕನ್ನಡ ನಾಡಿನ ಕೀರ್ತಿಪತಾಕೆ ಹಿಂದೂ ಮಹಾ ಸಾಗರದಲ್ಲಿ ನೆಲೆಸಿರುವುದು ಹೀಗೆ. |
ನಮಸ್ಕಾರ ಬನ್ನಿ ಈ ಸಂಚಿಕೆಯಲ್ಲಿ ನಿಮಗೆ ಒಂದು ಆಶ್ಚರ್ಯಕರ ವಿಚಾರ ತಿಳಿಸಿಕೊಡುತ್ತೇನೆ. ನಮಗೆಲ್ಲಾ ಗೊತ್ತು ಕರ್ನಾಟಕದ ಮಂಡ್ಯ ಜಿಲ್ಲೆಯ ಒಂದು ಸಣ್ಣ ತಾಲೂಕು ಶ್ರೀರಂಗಪಟ್ಟಣ ಇತಿಹಾಸ ಪ್ರಸಿದ್ದ ಅಂತ.ಈ ಊರನ್ನು ಹಿಂದೆ ಆಂಗ್ಲರು serigapattam ಅಂತಾನು ಕರೀತಿದ್ರು.ಈಗ ನೋಡಿ ಆಸ್ಟ್ರೇಲಿಯ ದೇಶದ ಪಶ್ಚಿಮ ದಿಕ್ಕಿಗೆ ಸಮೀಪ ಒಂದು ಕೊರಾಲ್ ದ್ವೀಪಕ್ಕೆ seringapattam ಅಂತಾ ಹೆಸರಿಟ್ಟು ಕನ್ನಡ ನಾಡಿನ ಈ ಊರಿನ ಹೆಸರು ಮೆರೆಯುವಂತೆ ಮಾಡಲಾಗಿದೆ. ಅಂತರ್ಜಾಲ ಜಾಲಾಡಿದಾಗ ಈ ಹಿಂದೆ ಟಿಪ್ಪೂ ಸುಲ್ತಾನ್ ಕಾಲದಲ್ಲಿ ನಡೆದ ಮೈಸೂರಿನ ಅಂತಿಮ ಯುದ್ದ [೧೭೯೯] ದಲ್ಲಿ ಭಾಗವಹಿಸಿ ನಂತರ ಆಸ್ತ್ರೆಲಿಯಗೆ ತೆರಳಿದ ಸ್ಕಾಟ್ ಕುಟುಂಬ ಒಂದು ಈ ದ್ವೀಪವನ್ನು ಖರೀದಿಸಿಶ್ರೀ ರಂಗ ಪಟ್ಟಣದಲ್ಲಿ ನಡೆದ ಅಂತಿಮ ಕಾಳಗದ ನೆನಪಾಗಿ ಆ ದ್ವೀಪಕ್ಕೆ seringapattam ಅಂತಾ ಹೆಸರನ್ನು ನಾಮಕರಣ ಮಾಡಿ,ಸಂಭ್ರಮಿಸಿದೆ.ಬಹುಷಃ ಈ ದೇಶದ ಯಾವುದೇ ಊರಿನ /ಪಟ್ಟಣದ ಬಗ್ಗೆ ಇಂಥಹ ಘಟನೆ ಇರುವುದಿಲ್ಲ .ಬನ್ನಿ ಇದರ ಬಗ್ಗೆ ಕೆಲವು ಚಿತ್ರಗಳನ್ನು ಅಂತರ್ಜಾಲ ಕೃಪೆ ಇಂದ ನಿಮಗಾಗಿ ಕೆಲವು ಚಿತ್ರಗಳನ್ನು ಡೌನ್ ಲೋಡ್ ಮಾಡಿದ್ದೇನೆ ನೋಡಿಬಿಡೋಣ ಬನ್ನಿ
|
ಉಪಗ್ರಹ ಚಿತ್ರ ದಲ್ಲಿ ಸೇರಿಂಗ ಪಟ್ಟಂ [ಶ್ರೀ ರಂಗ ಪಟ್ಟಣ ]ದ್ವೀಪ ಕಾಣುವುದು ಹೀಗೆ!! |
|
ದ್ವೀಪದ ಮತ್ತೊಂದು ಸುಂದರ ನೋಟ . |
Scott and Seringapatam Reefs is a group of
atoll-like reefs in the
Timor Sea more than 300 km northwest of
Cape Leveque,
Western Australia, on the edge of the
continental shelf. There are three or four separate reef structures, depending on whether Scott Reef Central is counted separately. The group is just one of a number of reef formations off the northwest coast of
Australia and belongs to
Western Australia. Further to the northeast are
Ashmore and Cartier Islands, and to the southwest are the
Rowley Shoals......................................................