ಮೊದಲು ಗೆಳೆಯ ಪ್ರಕಾಶ್ ಅಣ್ಣ ಬರೆದ ಬರೆದ "ರೀತಿ" .... ಓದಿ ಇಟ್ಟಿಗೆ ಸಿಮೆಂಟು: ರೀತಿ..., ನಂತರ ಮತ್ತೊಬ್ಬ ಗೆಳೆಯ ದಿನಕರ ಮೊಗೆರ ಬರೆದ "ಈ ರೀತಿ"....http://dinakarmoger.blogspot.in/2011/09/blog-post.html ಓದಿ ನಂತರ ಬನ್ನಿ ಇಲ್ಲಿದೆ "ಇನ್ನೊಂದು ರೀತಿ"!!!!!!! ರೀತಿ , ಈ ರೀತಿ ಕತೆಗಳ ಮುಂದುವರೆದ ಸಂಚಿಕೆಗೆ ಅದೇ "ಇನ್ನೊಂದು ರೀತಿ " ತಿರುವಿನ ಹಂದರ. ................................................................................................................................................................... " ನಾನು ಬಗ್ಗಿ ನೋಡಿದೆ......
ONE MESSAGE RECEIVED.....!!!! ""
" I am missing you a lot , how is your wife ???? ............ raagini "
ಅರೆ ಇದೇನಿದು !!! ಇವಳ್ಯಾರು ರಾಗಿಣಿ ??? ಈ ಬಗ್ಗೆ ಇವನೇನು ಹೇಳೇ ಇರ್ಲಿಲ್ಲಾ !!!!! ತಾಳು ತಾಳು " ರಾಗಿಣಿ " ಮದುವೆಯ ಆರತಕ್ಷತೆಯಲ್ಲಿ ಪರಿಚಯಿಸಿದ್ದ ನೆನಪು ಆದರೆ ಆ ದಿನ ಸೇರಿದ್ದ ಸಾವಿರಾರು ಜನರಲ್ಲಿ ಯಾರ ಮುಖ ಜ್ಞಾಪಕಕ್ಕೆ ಬರುತ್ತೆ??? ಆಲ್ವಾ . ಯಾಕೋ ಮನದಲ್ಲಿ ನನಗೆ ತುಮುಲ ಶುರುವಾಯ್ತು.............!!!!!!!! ಅಷ್ಟರಲ್ಲಿ ..................................
ನನ್ನ ಮೊಬೈಲಿನಲ್ಲಿ ಎಸ.ಎಂ.ಎಸ ಬಂದ ಸದ್ದು ............................................!!!!!!!!!!!!!!!!!!!! ಇನ್ಬಾಕ್ಸ್ ತೆರೆದು ಮೆಸ್ಸೇಜ್ ನೋಡಿದೆ........................................................................!!!!!!!!!! HAPPY WISHES TO "YOU, HOW IS HUBBY ?? IS HE SMARTER THAN ME ??? I MISSED U A LOT , I..................................GUESS ME!!!!! .................................................A HERO !!!!.......................!!"
ನನಗೆ ಕೆಟ್ಟ ಕೋಪ ಬಂದು ಮತ್ತೆ ನನ್ನ ಮೊಬೈಲ್ ನಿಂದ ಎಸ. ಎಂ.ಎಸ. ಮಾಡಿದೆ WHO'S THIS???...................ಅಷ್ಟರಲ್ಲಿ ಪುಟ್ಟಣ್ಣಿ ಆಫಿಸ್ ಗೆ ಲೇಟಾಯ್ತು ತಿಂಡಿ ಕೊಡ್ತೀಯಾ ........................................... ಅವನ ಕರೆ ಬಂತು ಮನಸ್ಸಿನಲ್ಲಿ .ಗೊಂದಲದ ಗೂಡಾಗಿದ್ದ ನಾನು ಯಾಂತ್ರಿಕವಾಗಿ ಹೋಗಿ ತಿಂಡಿ ಕೊಟ್ಟೆ. ........................................!!! ಯಾಕೆ "ಪುಟ್ಟಣ್ಣಿ" ರಾತ್ರಿ ಬೇಸರ ಇನ್ನೂ ಹೋಗಿಲ್ವಾ ಚಿನ್ನಾ ................. ಅಂತಾ ಅವನು ಹೇಳಿದ ಮಾತಿಗೆ ಬಲವಂತದ ನಗೆ ನಕ್ಕು ಹಾಗೇನಿಲ್ಲಾ ಅಂತಾ ಸುಮ್ಮನಾದೆ. .................... ತಿಂಡಿ ತಿನ್ನುವಾಗಲೂ ಆತಂಕದಿಂದ ಆತ ತನ್ನ ಮೊಬೈಲ್ ನಿಂದ ಮೆಸ್ಸೇಜ್ ಕಳುಹಿಸುತ್ತಲೇ ಇದ್ದದ್ದು ನನ್ನ ಗಮನಕ್ಕೆ ಬಂದು "ಈ ಮನುಷ್ಯ ಒಬ್ಬ ಮುಖವಾಡ ಧರಿಸಿದ ಮೋಸಗಾರ ಅನ್ನಿಸಿತ್ತು." ಆದರೂ ಈ ಜಗತ್ತಿಗೆ ನಾವಿಬ್ಬರು ಅಧಿಕೃತ ವಾಗಿ ಗಂಡ ಹೆಂಡಿರೆಂಬ ಪದವಿ ಹೊತ್ತು ಮೆರೆಯಬೇಕಾದ ಅನಿವಾರ್ಯತೆ ಇದೆ ಅನ್ನಿಸಿ ಮೌನವಾಗಿ ರೋಧಿಸಿದ್ದೆ, ಮತ್ತೊಮ್ಮೆ ನನ್ನ ಮೊಬೈಲಿನ ಮೆಸ್ಸೇಜ್ ಜ್ಞಾಪಕಕ್ಕೆ ಬಂದು ನನ್ನ ಭಾವನೆಗಳನ್ನು ಅಣಕಿಸುತ್ತಿತ್ತು. ಹಾಗು ಹೀಗೂ ನಮ್ಮಿಬ್ಬರ ಈ ಜೀವನ ಆಟ ಈ ರೀತಿ "ಕಣ್ಣಾ ಮುಚ್ಚಾಲೆ" ಆಟ ಆಗಿತ್ತು. ......................... ತಿಂಡಿ ತಿಂದ ಆತ " ಪುಟ್ಟಣ್ಣಿ" ..... ಬೈ ಚಿನ್ನಾ ಅಂತಾ ನನಗೆ ಅರಿವಿಲ್ಲದೆ ನನ್ನ ಬಳಸಿ ಕೆನ್ನೆಯ ಮಚ್ಚೆಗೆ ಮುತ್ತಿಟ್ಟ !!!!! ಕೋಪ ಬಂದರು ಸಾವರಿಸಿಕೊಂಡು ನೋಡುವಷ್ಟರಲ್ಲಿ ಆತ ಗೇಟು ದಾಟಿ ಕಾರ್ ಒಳಗೆ ಹೊಕ್ಕಿ ಹೊರಟೇಬಿಟ್ಟ..................................!!!!!!!!!!!!!!!!!!!!!! ನಾನು ನಿಧಾನವಾಗಿ ಕೋಪ ಕಡಿಮೆ ಮಾಡಿಕೊಂಡು ಖಾಲಿ ಇರುವ ಮನೆಯೊಳಗೇ ನಿಧಾನವಾಗಿ ಬಂದು ನನ್ನ ಹಾಸಿಗೆಯ ಮೇಲೆ ಬಿದ್ದು ಕೊಂಡೆ........ ...............................
ಮತ್ತೆ ನನ್ನ ಮೊಬೈಲ್ ರಿಂಗ್ ಆದಾಗ ಎಚ್ಚರ ಗೊಂಡ ನಾನು ಹೆಲೋ ಅಂದದ್ದೇ ಆ ಕಡೆಯಿಂದಾ ಸಾರಿ ಕಣೆ ಬೆಳಿಗ್ಗೆ ನಿಂಗೆ ಎಸ. ಎಂ.ಎಸ. ಮಾಡಿದ್ದೆ ಆದ್ರೆ ನೀನು ಕೋಪದಿಂದ WHO'S THIS???. ಅಂದೆ ಹಾಗಾಗಿ ನಿನ್ನೊಡನೆ ನಾನೇ ಮಾತಾಡಿ ಬಿಡೋಣ ಅಂತಾ ಕಾಲ್ ಮಾಡಿದೆ . ನಾನು ಯಾರು ಗೊತಾಗ್ಲಿಲ್ವಾ ??? ಅರೆ "ಬುದ್ದು" ನಾನು ಕಣೆ ಜಯಂತ್ ಈಗ ಗೊತ್ತಾಯ್ತಾ!!!! ಮಾರಾಯ್ತಿ ನಿನ್ನನ್ನು ಎಲ್ಲೆಲ್ಲಿ ಹುಡುಕೋದು?????? ಕೊನೆಗೆ ನಿನ್ನ ಫ್ರೆಂಡ್ ಶೀಲ ಹತ್ತಿರ ನಿನ್ನ ನಂಬರ್ ತಗೊಂಡು ಕಾಲ್ ಮಾಡಿದೆ ,ನನ್ನ ಮೇಲೆ ಕೋಪಾನ??? ಅಂತಾ ಒಂದೇ ಸಮನೆ ನನಗೆ ಮಾತಾಡಲೂ ಅವಕಾಶ ಕೊಡದೆ ಮಾತಾಡಿದ . ಮೊದಮೊದಲು ಅವ ಯಾರೆಂದು ತಿಳಿಯೋದು ಕಷ್ಟವಾದರೂ ನಂತರ ಅವನ್ಯಾರೆಂದು ತಿಳೀತು. ನಂತರ ನಾನು ಏನೋ ಸಮಾಚಾರ ಹೇಗಿದ್ದೀ ?? ಎಲ್ಲಿದ್ದೀ ?? ಅಂದೆ ......................., ಅಯ್ಯೋ ಬುದ್ದು!!!! ಯಾಕೆಳ್ತಿಯಾ ನನ್ನ ಪಾಡು ಅದು, ಸರಿ ನಿಂಗೆ ಮದುವೇ ಆಯ್ತಂತೆ ಹ್ಯಾಗಿದ್ದಾನೆ ನಿನ್ನ ಹಬ್ಬಿ , ನನಗಿಂತಾ ಸ್ಮಾರ್ಟಾ!!!!!!! ಅಂದಾ ಯಾಕೋ ಗೊತ್ತಿಲ್ಲಾ .ಸ್ವಲ್ಪ ಇರೋ ಮತ್ತೆ ಕಾಲ್ ಮಾಡ್ತೆನಿ ಅಂತಾ ಫೋನ್ ಇಟ್ಟೆ!!!!! ಆಗಲೇ ಮನಸು ನೆನಪಿನಾಳಕ್ಕೆ ಇಳೀತು..................................................... ...................................................!!!! ಆಗ ಆಗಿದ್ದೆ ಹಿಂದಿನ ಕಥೆಯ ಅನಾವರಣ. ಹೌದು ಅಂದು ನಮ್ಮ ಊರಿನ ಕಾಲೇಜಿನಲ್ಲಿ ಓದುವಾಗ ನಡೆದ ಗೋವಾ ಘಟನೆ ನಂತರ ನಾನು ಆ ಕಾಲೇಜಿಗೆ ಹೋಗದ ಕಾರಣ ನನ್ನನ್ನು ಆ ಕಾಲೇಜು ಬಿಡಿಸಿ ಓದು ಮುಂದುವರೆಸಲು ಈ ಊರಿಗೆ ತಂದು ಇಲ್ಲಿನ ಕಾಲೇಜಿಗೆ ಸೇರಿಸಿದರು. ಹಾಗಾಗಿ ನನ್ನ ಚಿಕ್ಕಪ್ಪನ ಮನೆಗೆ ಬಂದು ನೆಲೆನಿಂತೆ. ಆದರೂ ನೊಂದ ಮನಸಿನಲ್ಲಿ ಆ ಕಹಿ ನೆನಪು ಹಾಗೆ ಉಳಿದಿತ್ತು. ಆ ನೋವಿನ ಸಮಯದಲ್ಲಿ ಒಂಟಿಯಾಗಿ ಜೀವನದಲ್ಲಿ ಬಳಲಿದ್ದ ನನಗೆ ಅರಿವಿಲ್ಲದಂತೆ ಹತ್ತಿರ ಬಂದವನೇ ಇವನು , ನಾನೆಷ್ಟು ದೂರ ಸರಿದರೂ ನನಗೆ ಧೈರ್ಯ ತುಂಬಿ , ಜೀವನದಲ್ಲಿ ಹೊಸ ಆಸೆ ತುಂಬಿ ಭಾವನೆಗಳನ್ನು ಚಿಗುರಿಸಿ, ಹೂ ಬಿಡುವ ವೇಳೆಗೆ ಮಾಯವಾಗಿದ್ದ , ಯಾವಾಗಲೂ "ಬುದ್ದು" ಬುದ್ದು" ಅಂತಾ ರೇಗಿಸುತ್ತಾ ನನ್ನ ಮನಸನ್ನು ಆಕ್ರಮಿಸಿಕೊಂಡು ಬಿಟ್ಟಿದ್ದ , ಅವನೇ ಒಂದು ದಿನ ಮದುವೇ ಪ್ರಸ್ತಾಪ ಮಾಡಿದನಾದರೂ ನಾನೇ ನನ್ನ ಅಹಂಕಾರದಿಂದ ಅವನನ್ನು ದೂರ ಇಟ್ಟು ಅವಮಾನಿಸಿದ್ದೆ. ಅಂದಿನಿಂದಾ ಅವನು ಒಬ್ಬ ಫ್ರೆಂಡ್ ಅನ್ನಿಸಿದ್ದರೂ ನಾನು ಓದು ಮುಗಿಸಿ ಮತ್ತೆ ನನ್ನ ಊರಿಗೆ ಹೊರಟಾಗ ಅವನ ಬಾಡಿದ ಮುಖ ನೋಡಿ ತಡೆಯಲಾಗದೆ ನಾನೇ ಅವನನ್ನು ಕಂಡು ಪ್ರೀತಿಯ ನಿವೇದನೆ ಮಾಡಿದ್ದೆ............................!! ನಂತರ ಕೆಲದಿನಗಳಲ್ಲಿ ಅವ ವಿದೇಶಕ್ಕೆ ಹೊರಟಾಗ ನಮ್ಮಿಬ್ಬರ ಪ್ರೀತಿ ಪ್ರೇಮದ ಬಗ್ಗೆ ನಮ್ಮ ಮನೆಯವರೊಂದಿಗೆ ಹೇಳಿಕೊಳ್ಳಲಾಗದಷ್ಟು ಅಸಹಾಯಕರಾಗಿ ನೋವಿನಿಂದ ನರಳುತ್ತಾ ದೂರಾದೆವು. ಆ "ಜಯಂತ್ " ಇಂದು ಕಾಲ್ ಮಾಡಿದಾಗ ಏನೂ ಮಾಡಲು ತೋಚದೆ ಏನೋ ಹೇಳಿ ಫೋನ್ ಇಟ್ಟಿದ್ದೆ. ಈ "ಜಯಂತ್"ನನ್ನ ಬಾಳಿನಲ್ಲಿ ಬಂದಿದ್ದ ಘಟನೆಯನ್ನು ನಾನು ಅವನಿಗೆ ಹೇಳದೆ ಮುಚ್ಚಿಟ್ಟು................................................................. ಅಂದು ನಮ್ಮ ಪ್ರಥಮ ರಾತ್ರಿಯ ವೇಳೆ ನನ್ನ ಗಂಡ
"ನಾನು ಮೊದಲೇ ಹೇಳಿದ್ದೇನೆ..
ನಂಬಿಕೆ..
ವಿಶ್ವಾಸ ಇರಬೇಕು ಅಂತ...
ನನಗೆ ಇದೆಲ್ಲ ಇಷ್ಟವಾಗೊಲ್ಲ..." ಅಂದ ಮಾತನ್ನು ಧಿಕ್ಕರಿಸಿ .................. ನನ್ನ ಈ ಕಥೆಯನ್ನು ಅವನಲ್ಲಿ ಹೇಳದೆ ನಾನು ನನ್ನ ವರ್ತನೆಯಿಂದ ಗೆದ್ದವಳಂತೆ ಮೆರೆದೆ ಆದರೆ ಅಂದು ನನಗರಿವಿಲ್ಲದೆ ಜೀವನದಲ್ಲಿ ಸೋತಿದ್ದೆ...............................!!! ಮತ್ತೆ ಮೊಬೈಲ್ ರಿಂಗ್ ಆದಾಗ ಅವನೇ ......................................................ಮಾತಾಡಿ !!!!!!!!!!!!!!!!!!!
ಯಾಕೆ ಬುದ್ದು ಫೋನ್ ಅವಾಯಿಡ್ ಮಾಡ್ತಾ ಇದ್ದೀಯ ಇಲ್ಲಿ ಕೇಳು ನಿನಗೆ ಒಂದು ಸರ್ಪ್ರೈಸ್ ಕೊಡಬೇಕು ನಿನ್ನ ಗಂಡನ ಜೊತೆ ನಾಳೆ "ಇಂದ್ರ ಲೋಕ" ಹೋಟೆಲ್ ಗೆ ಬರಬೇಕೂ ಆಯ್ತಾ , ಇಲ್ಲಾನ್ನಬೇಡ , ನೀನು ಬರದೆ ಹೋದ್ರೆ ನಿಮ್ಮ ಮನೆಗೆ ಬಂದು ಬಿಡ್ತೇನೆ ಅಷ್ಟೇ ಆಮೇಲೆ ನನ್ನ ಬೈಯ್ಯಭಾರದು ಅಂದಾ , ........................................................................... ನಾನು ಬೇಡಾ ಕಣೋ ಇದೆಲ್ಲಾ...............!!! ನನಗೀಗ ಮದುವೇ ಆಗಿದೆ ನೆಮ್ಮದಿಯಾಗಿ ಇರೋಕೆ ಬಿಡು ಅಂದೆ. ನೋಡೇ" ಬುದ್ದು " ನೀನು ನಾಳೆ ನಿನ್ನ ಹಬ್ಬಿಯ ಜೊತೆ ಹೋಟೆಲ್ ಗೆ ನಾಳೆ ಸಂಜೆ ಐದೂವರೆ ಗೆ ಬರ್ತೀಯ ಅಷ್ಟೇ ಬರದಿದ್ದರೆ ಗೊತ್ತಲ್ಲಾ ಅಂತಾ ಫೋನ್ ಇಟ್ಟಾ...........................................ಕೆಟ್ಟ ಕೋಪ ಬಂದರು ಹಳೆಯ ನೆನಪು ಅವನನ್ನು ಒಮ್ಮೆ ನೋಡೋಣ ಅಂತಾ ಕಾಡಿಸಿತ್ತು. ಸರಿ ನನ್ನ ಪತಿಗೆ ಹೇಳೋಣ ಅಂತಾ ಅಂದುಕೊಂಡು ಅವನನ್ನು ಇವನಿಗೆ ಭೇಟಿಮಾದಿಸಿದರೆ, ಇವನು ಹ್ಯಾಗೆ ರಿಯಾಕ್ಟ್ ಮಾಡ್ತಾನೆ ಅಂತಾ ಯೋಚನೆ ಶುರು ಆಯ್ತು , ಏನೋ ಒಂದು ಹೇಳೋಣ ಅಂತಾ ಅಂದುಕೊಂಡು ಸಂಜೆ ನನ್ನ ಪತಿ ಮನೆಗೆ ಬರೋದನ್ನು ಕಾಯುತ್ತಾ ಟಿ.ವಿ.ಮುಂದೆ ಕುಳಿತೆ ಅದರಲ್ಲಿ ಬರುತ್ತಿದ್ದ ಸೀರಿಯಲ್ ಯಾಕೋ ಬೋರಾಗಿ ................ಅದನ್ನು ಆಫ್ ಮಾಡಿ ........... ಕಂಪ್ಯೂಟರ್ ಮುಂದೆ ಕುಳಿತು ನನ್ನ ಬ್ಲಾಗ್ ನಲ್ಲಿ ಒಂದು ವಿರಹ ಗೀತೆ ಬರೆದೆ. ......."ಗತಿಸಿದ ನೆನಪುಗಳ ರಾಡಿಯನ್ನು ತೊಳೆಯಲು ಮಳೆಯಂತೆ ನೀನು ಬಾ>>>>!!!" ......!!!!!!!!!!!!!!!!!!!!! ಸಾಲುಗಳು ಮೂಡಿಬಂದವು.